ಕಲಬುರಗಿ

ಹಾಸ್ಟೆಲ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ

(ನ್ಯೂಸ್‌ ಕಡಬ) newskadaba ಕಲಬುರಗಿ, ಮಾ.09: ಬಾಲಕಿಯರ ಹಾಸ್ಟಲ್​ನಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಓರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಚಿತ್ತಾಪುರ ತಾ| ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ತಾಪುರ ತಾ| ಗ್ರಾಮವೊಂದರ ಎಸ್​ಎಸ್​ಎಲ್​ಸಿ ಓದುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್​ನಲ್ಲಿ ಇದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು. ಆದರೆ ಹಾಸ್ಟೆಲ್​ನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ ಆಗಿರುವುದು ಹಲವು ಅನುಮಾನಗಳನ್ನ ಹುಟ್ಟು ಹಾಕಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಹಾಸ್ಟೆಲ್ […]

ಹಾಸ್ಟೆಲ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ Read More »

ಕರ್ನಾಟಕ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಗಳಿಗೆ ಬೆಂಕಿ ►ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

(ನ್ಯೂಸ್ ಕಡಬ) newskadaba.com ಕಲಬುರಗಿ, ಆ. 28, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಗಳಿಗೆ ಬೆಂಕಿ ಹತ್ತಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಭಾನುವಾರ ರಾತ್ರಿ ಸಂಭವಿಸಿದ್ದು, ಬೇಕರಿ, ಮೊಬೈಲ್ ಶಾಪ್ ಸೇರಿದಂತೆ ಐದು ಅಂಗಡಿಗಳಿಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿಯನ್ನು ನಂದಿಸಿದ್ದು, ಈ ಕುರಿತು ನೆಲೋಗಿ ಪೊಲೀಸ್

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಗಳಿಗೆ ಬೆಂಕಿ ►ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ Read More »

ಕರ್ನಾಟಕ
Scroll to Top