ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕಗಳು ಪತ್ತೆ ಪ್ರಕರಣ; ಮೂವರನ್ನು ಬಂಧಿಸಿದ ಪೊಲೀಸರು
(ನ್ಯೂಸ್ ಕಡಬ) newskadaba.com, ಜು. 29. ಬೆಂಗಳೂರು: ಕಲಾಸಿಪಾಳ್ಯದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿರುವ ಶೌಚಾಲಯದ ಬಳಿ ಪತ್ತೆಯಾದ ಸ್ಫೋಟಕ ವಸ್ತುಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಹೇಳಿಕೆಯ ಪ್ರಕಾರ, ಪ್ರಕರಣದಲ್ಲಿ ಒಟ್ಟು 22 ಜೀವಂತ (R.E.X-90) ಜಿಲೆಟಿನ್ ಕಡ್ಡಿಗಳು ಮತ್ತು 30 ಜೀವಂತ ಡಿಟೊನೇಟರ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜುಲೈ 23 ರಂದು ಬೆಳಿಗ್ಗೆ 9.30ರ ಸುಮಾರಿಗೆ ಕಲಾಸಿಪಾಳ್ಯದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸ್ಫೋಟಕ ವಸ್ತುಗಳನ್ನು ಇರಿಸಿರುವ ಬಗ್ಗೆ ಬಿಎಂಟಿಸಿ ಸಹಾಯಕ ಸಂಚಾರ ಅಧಿಕಾರಿ ನೀಡಿದ […]
ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕಗಳು ಪತ್ತೆ ಪ್ರಕರಣ; ಮೂವರನ್ನು ಬಂಧಿಸಿದ ಪೊಲೀಸರು Read More »
ಕರ್ನಾಟಕ
