ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಶೇ. 8 ಮೀಸಲಾತಿ; ಬಂಪರ್ ಸುವರ್ಣವಕಾಶ
(ನ್ಯೂಸ್ ಕಡಬ) newskadaba.com ,ಜ.09 ಕಲಬುರಗಿ: ಕರ್ನಾಟಕ ಕೇಂದ್ರೀಯ ವಿವಿ ಸ್ನಾತಕ ಪದವಿ ಪ್ರವೇಶದಲ್ಲಿ ಕಲಬುರಗಿ ಸೇರಿದಂತೆ ಕಲ್ಯಾಣ ನಾಡಿನ 7 ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಕಲಂ 371 (ಕೆ) ಅನ್ವಯ ಶೇ. 8ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಹೀಗಾಗಿ ಇಲ್ಲಿರುವ 15 ಸ್ನಾತಕ ವಿಭಾಗಗಳಲ್ಲಿ ಪ್ರತಿ ವಿಭಾಗದಲ್ಲಿಯೂ 3ರಿಂದ 6ರಷ್ಟು ಸ್ಥಾನಗಳು ಕಲ್ಯಾಣ ಭಾಗದವರಿಗೆ ಲಭ್ಯವಾಗಲಿವೆ ಎಂದು ಕೇಂದ್ರೀಯ ವಿವಿ ಕುಲಪತಿ ಪ್ರೊ.ಬಟು ಸತ್ಯನಾರಾಯಣ ಹೇಳಿದ್ದಾರೆ. ಕೇಂದ್ರೀಯ ವಿವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಭಾಗಕ್ಕೆ ಸಂವಿಧಾನದ ಕಲಂ 371 […]
ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಶೇ. 8 ಮೀಸಲಾತಿ; ಬಂಪರ್ ಸುವರ್ಣವಕಾಶ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್