ದೇವಸ್ಥಾನ, ಕಲ್ಯಾಣ ಮಂಟಪಗಳಲ್ಲಿ ‘ಬಾಲ್ಯವಿವಾಹ ನಿಷೇಧ’ ಫಲಕ ಕಡ್ಡಾಯ: ಹೈಕೋರ್ಟ್ ಕಠಿಣ ಸೂಚನೆ
(ನ್ಯೂಸ್ ಕಡಬ) newskadaba.com, ಮಾ.17 ಬೆಂಗಳೂರು: ‘ಕಾನೂನು ಪ್ರಕಾರ ಬಾಲ್ಯವಿವಾಹ ನಿಷೇಧಿಸಲಾಗಿದೆ’ ಎಂಬ ಫಲಕಗಳನ್ನು ದೇವಸ್ಥಾನಗಳು, ಕಲ್ಯಾಣ ಮಂಟಪಗಳು ಸೇರಿದಂತೆ ವಿವಾಹಗಳು ನಡೆಯುವ ಎಲ್ಲಾ ಸ್ಥಳಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕೆಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.ದೇವನಹಳ್ಳಿ ನ್ಯಾಯಾಲಯದಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸುವಂತೆ ಎನ್. ಮಂಜುನಾಥ್ ಸೇರಿ ಐವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ನಿರ್ದೇಶನ ನೀಡಿದೆ. ನ್ಯಾಯಪೀಠವು ಬಾಲ್ಯವಿವಾಹ ಪ್ರಕರಣಗಳ ಏರಿಕೆಗೆ ತೀವ್ರ ಕಳವಳ ವ್ಯಕ್ತಪಡಿಸಿ, ‘ಬಾಲ್ಯವಿವಾಹ ನಿರ್ಮೂಲನೆ […]
ದೇವಸ್ಥಾನ, ಕಲ್ಯಾಣ ಮಂಟಪಗಳಲ್ಲಿ ‘ಬಾಲ್ಯವಿವಾಹ ನಿಷೇಧ’ ಫಲಕ ಕಡ್ಡಾಯ: ಹೈಕೋರ್ಟ್ ಕಠಿಣ ಸೂಚನೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
