ಮಂಗಳೂರು: ಬಟ್ಟೆ ಅಂಗಡಿ, ಕಲ್ಯಾಣ ಮಂಟಪದಲ್ಲಿ ಚಿನ್ನದ ಸರ ಕಳ್ಳತನ ಪ್ರಕರಣ ; ಮಹಿಳೆ ಮಿನ್ನತ್ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.13 ಮಂಗಳೂರು : ಬಟ್ಟೆ ಅಂಗಡಿ ಹಾಗೂ ಕಲ್ಯಾಣ ಮಂಟಪದಲ್ಲಿ ನಡೆದ ಚಿನ್ನದ ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಮೂಲದ ಮಹಿಳೆ ಮಿನ್ನತ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತಳಿಂದ ಒಟ್ಟು 1.80 ಲಕ್ಷ ರೂ. ಮೌಲ್ಯದ 18 ಗ್ರಾಂ ತೂಕದ ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೂನ್ 2 ರಂದು ಉಳ್ಳಾಲ ತಾಲೂಕಿನ ಬೆಳ್ಮ ಗ್ರಾಮದ ರಹಮತ್ ತಮ್ಮ ಮಕ್ಕಳೊಂದಿಗೆ ತೊಕ್ಕೊಟ್ಟಿನಲ್ಲಿರುವ ಸಾಗರ್ ಕಲೆಕ್ಷನ್ ಬಟ್ಟೆ ಅಂಗಡಿಗೆ ಹೋಗಿದ್ದರು. ಮಳೆಯ ಕಾರಣ ಅವರು ಸ್ಟ್ರೀಟ್ ಪ್ಯಾಲೇಸ್ […]

ಮಂಗಳೂರು: ಬಟ್ಟೆ ಅಂಗಡಿ, ಕಲ್ಯಾಣ ಮಂಟಪದಲ್ಲಿ ಚಿನ್ನದ ಸರ ಕಳ್ಳತನ ಪ್ರಕರಣ ; ಮಹಿಳೆ ಮಿನ್ನತ್ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್