ಕಲ್ಲುಮುಟ್ಲು ಅಂಗನವಾಡಿ ಕೇಂದ್ರದ ತಡೆಗೋಡೆ ಕುಸಿತ: SDPI ನಾಯಕರ ಭೇಟಿ
(ನ್ಯೂಸ್ ಕಡಬ) newskadaba.com, ನ.11 ಸುಳ್ಯ: ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಕಲ್ಲುಮುಟ್ಲು ಅಂಗನವಾಡಿ ಕೇಂದ್ರದ ತಡೆಗೋಡೆ ಕುಸಿದಿದೆ. ಕಳೆದ ವರ್ಷ ತಡೆಗೋಡೆ ಅರ್ಧ ಕುಸಿದಿತ್ತು,ಆದರೆ ಮರು ನಿರ್ಮಾಣ ಅಥವಾ ದುರಸ್ತಿ ಕಾರ್ಯ ಮಾಡಿರಲಿಲ್ಲ. ಹಾಗಾಗಿ ಅದರ ಉಳಿದ ಸ್ವಲ್ಪ ಬಾಗ ಇಂದು ಕುಸಿದು ಬಿದ್ದಿದೆ. ಸಣ್ಣ ಮಕ್ಕಳು ಅಂಗನವಾಡಿಯಲ್ಲಿರುದರಿಂದ ಮುಂದಿನ ಬಾರಿ ವೈಜ್ಞಾನಿಕವಾಗಿ ಕಾಂಕ್ರೀಟ್ ತಡೆಗೋಡೆ ನಿರ್ಮಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಲು ಸಂಭಂದ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲು ಎಸ್ ಡಿ ಪಿ ಐ […]
ಕಲ್ಲುಮುಟ್ಲು ಅಂಗನವಾಡಿ ಕೇಂದ್ರದ ತಡೆಗೋಡೆ ಕುಸಿತ: SDPI ನಾಯಕರ ಭೇಟಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
