ಕಲ್ಸಂಕ ಸರ್ಕಲ್‌ನಲ್ಲಿ ಹೈಡ್ರಾಮಾ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ!

(ನ್ಯೂಸ್‌ ಕಡಬ) newskadaba.com,ಫೆ.23: ಉಡುಪಿ ನಗರದ ಜನನಿಬಿಡ ಪ್ರದೇಶವಾದ ಕಲ್ಸಂಕ ಸರ್ಕಲ್‌ನಲ್ಲಿ ಭಾನುವಾರ ಸಂಜೆ ಅಪರಿಚಿತ ವ್ಯಕ್ತಿಯೋರ್ವ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಪೊಲೀಸರು ಮತ್ತು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ.   ​ ಗದಗ ಮೂಲದ ವ್ಯಕ್ತಿಯೊಬ್ಬ ಪೆಟ್ರೋಲ್ ಬಾಟಲಿ ಹಿಡಿದು ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಕೂಗಾಡಿ ಆತಂಕ ಸೃಷ್ಟಿಸಿದ್ದನು. ​ಪೊಲೀಸ್ ಕಾರ್ಯಾಚರಣೆ: ಒಮ್ಮೆ ಆತನಿಂದ ಪೆಟ್ರೋಲ್ ಕಸಿದುಕೊಂಡರೂ, ಮತ್ತೆ ಬಾಟಲಿ ಹಿಡಿದು […]

ಕಲ್ಸಂಕ ಸರ್ಕಲ್‌ನಲ್ಲಿ ಹೈಡ್ರಾಮಾ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್