ಕಳೆದ ಒಂದೂವರೆ ವರ್ಷದಲ್ಲಿ ದಾಖಲೆ ಪ್ರಮಾಣದಲ್ಲಿ ಯುವ ಜನತೆಗೆ ಸರ್ಕಾರಿ ಉದ್ಯೋಗ- ಪ್ರಧಾನಿ ಮೋದಿ
(ನ್ಯೂಸ್ ಕಡಬ) newskadaba.com ಡಿ. 23 ನವದೆಹಲಿ: ಕಳೆದ ಒಂದೂವರೆ ವರ್ಷದಲ್ಲಿ ದಾಖಲೆ ಪ್ರಮಾಣದಲ್ಲಿ ಅಂದರೆ ಸುಮಾರು 10 ಲಕ್ಷ ಖಾಯಂ ಸರ್ಕಾರಿ ನೌಕರಿಯನ್ನು ಯುವ ಜನತೆಗೆ ಒದಗಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ರೋಜ್ ಗಾರ್ ಮೇಳದಲ್ಲಿ ನೇಮಕಾತಿಯಾದವರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇಂತಹ ಕಾರ್ಯಕ್ರಮದ ಮೂಲಕ ಇಷ್ಟೊಂದು ದಾಖಲೆ ಪ್ರಮಾಣದಲ್ಲಿ ಈ ಹಿಂದಿನ ಸರ್ಕಾರಗಳ ಅವಧಿಯಲ್ಲಿ ಉದ್ಯೋಗ ನೀಡಿರಲಿಲ್ಲ ಎಂದು ಹೇಳಿದರು. ಈ ರೋಜ್ ಗಾರ್ ಮೇಳದಲ್ಲಿ 71,000 ಅಭ್ಯರ್ಥಿಗಳಿಗೆ ನೇಮಕಾತಿ […]
ಕಳೆದ ಒಂದೂವರೆ ವರ್ಷದಲ್ಲಿ ದಾಖಲೆ ಪ್ರಮಾಣದಲ್ಲಿ ಯುವ ಜನತೆಗೆ ಸರ್ಕಾರಿ ಉದ್ಯೋಗ- ಪ್ರಧಾನಿ ಮೋದಿ Read More »
ರಾಷ್ಟ್ರೀಯ ನ್ಯೂಸ್
