ಯುವರಾಜ್ ಸಿಂಗ್​ ತಾಯಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ಕಳ್ಳತನ

(ನ್ಯೂಸ್‌ ಕಡಬ)newskadaba.com ಹರಿಯಾಣ, ಫೆ.18: ಕ್ರಿಕೆಟರ್ ಯುವರಾಜ್ ಸಿಂಗ್​ ಅವರ ಅಮ್ಮ ವಾಸವಿರುವ ಹರಿಯಾಣದ ಪಂಚಕುಲದಲ್ಲಿರುವ ನಿವಾಸದಲ್ಲಿ ಕಳ್ಳತನವಾಗಿದೆ. ಮನೆಯ ಕಬೋರ್ಡ್​ನಲ್ಲಿ ಸುಮಾರು 75,000 ರೂ. ನಗದು ಮತ್ತು ಆಭರಣ ಕಳವು ಮಾಡಲಾಗಿದೆ ಎಂದು ಯುವಿ ತಾಯಿ ಶಭ್​ನಮ್ ಸಿಂಗ್ ಹೇಳಿದ್ದಾರೆ. ಯುವಿ ಮನೆಯಲ್ಲಿ ಕೆಲಸ ಮಾಡುವ ಕೆಲವು ಕೆಲಸಗಾರರ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದೆ. ಮನೆಯ ಸಹಾಯಕಿ ಲಲಿತಾ ದೇವಿ, ಅಡುಗೆ ಸಿಬ್ಬಂದಿ ಸಿಲ್ದರ್ ಪಾಲ್ ಮೇಲೆ ಅನುಮಾನ ಇದೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ […]

ಯುವರಾಜ್ ಸಿಂಗ್​ ತಾಯಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ಕಳ್ಳತನ Read More »

ಕ್ರೈಮ್ ನ್ಯೂಸ್