ಕಸ್ತೂರಿ ರಂಗನ್ ಜಾರಿ ವಿರೋಧಿಸಿ ಪ್ರತಿಭಟನಾ ಸಭೆ ಆರಂಭ
(ನ್ಯೂಸ್ ಕಡಬ) newskadaba.com ಗುಂಡ್ಯ, ನ. 15. ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ದ.ಕ ಕರ್ನಾಟಕ ಇದರ ಆಶ್ರಯದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನಾ ಸಭೆಯು ಶುಕ್ರವಾರದಂದು ಬೆಳಗ್ಗೆ 11 ಗಂಟೆಗೆ ಗುಂಡ್ಯದಲ್ಲಿ ಆರಂಭಗೊಂಡಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕ ಸಂಜೀವ ಮಠಂದೂರು, ಸಾಮಾಜಿಕ […]
ಕಸ್ತೂರಿ ರಂಗನ್ ಜಾರಿ ವಿರೋಧಿಸಿ ಪ್ರತಿಭಟನಾ ಸಭೆ ಆರಂಭ Read More »
ಕರಾವಳಿ
