ಕಸ್ತೂರಿ ರಂಗನ್ ವರದಿ ತಿರಸ್ಕಾರ – ಸಂಪುಟ ಸಭೆಯಲ್ಲಿ ನಿರ್ಧಾರ

(ನ್ಯೂಸ್ ಕಡಬ) newskadaba.com ಸೆ.  27. ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸುವ ಬಗ್ಗೆ ಡಾ. ಕಸ್ತೂರಿ ರಂಗನ್ ವರದಿ ಆಧರಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತಂತೆ ಗುರುವಾರದಂದು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಹೆಚ್‌.ಕೆ ಪಾಟೀಲ್, “ಈ ಹಿಂದಿನ ಬಿಜೆಪಿ ಸರ್ಕಾರ ವರದಿಯನ್ನು ತಿರಸ್ಕರಿಸಿ ಕೈಗೊಂಡಿದ್ದ ನಿರ್ಣಯವನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ” ಎಂದಿದ್ದಾರೆ. ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸಲು ಕೇಂದ್ರ […]

ಕಸ್ತೂರಿ ರಂಗನ್ ವರದಿ ತಿರಸ್ಕಾರ – ಸಂಪುಟ ಸಭೆಯಲ್ಲಿ ನಿರ್ಧಾರ Read More »

ಕರ್ನಾಟಕ