ಕಸ್ತೂರಿ ರಂಗನ್ ಜಾರಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ನಾಳೆ (ನ.15) ಬೃಹತ್ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ನ. 14. ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ನ.15(ಶುಕ್ರವಾರ) ರಂದು ಬೆಳಗ್ಗೆ 10.30ಕ್ಕೆ ನಡೆಯಲಿರುವ ಬೃಹತ್ ಪ್ರತಿಭಟನಾ ಸಭೆಯಲ್ಲಿ ಬಾಧಿತ ಗ್ರಾಮಗಳಿಂದ ಸಾವಿರಾರು ಜನರು ಭಾಗವಹಿಸಿಲಿದ್ದಾರೆ ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಹೇಳಿದರು. ಈ ಕುರಿತು ಬುಧವಾರದಂದು ಕಡಬದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬಾಧಿತ ಗ್ರಾಮಗಳ ವ್ಯಾಪ್ತಿಯಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ಗುಂಡ್ಯದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ […]
ಕಸ್ತೂರಿ ರಂಗನ್ ಜಾರಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ನಾಳೆ (ನ.15) ಬೃಹತ್ ಪ್ರತಿಭಟನೆ Read More »
ಕರಾವಳಿ
