ಕಾಂಗ್ರೆಸ್ ನ ಹಿರಿಯ ನಾಯಕ ಕೆ.ಎನ್. ರಾಜಣ್ಣ ಸಚಿವ ಸಂಪುಟದಿಂದ ವಜಾ

(ನ್ಯೂಸ್‌ ಕಡಬ) newskadaba.com, ಆ.12:   ಕಾಂಗ್ರೆಸ್‌ ಹಿರಿಯ ನಾಯಕ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಈ ಬಗ್ಗೆ ಸರಕಾರಕ್ಕೆ ರಾಜ್ಯಪಾಲರಿಂದ ಅಧಿಕೃತ ಪತ್ರ ರವಾನಿಸಲಾಗಿದೆ. ಸಚಿವ ಕೆಎನ್​ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್​. ಪ್ರಭುಶಂಕರ್​ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​ ಅವರಿಗೆ ಪತ್ರ ಬರೆದಿದ್ದಾರೆ. ಕೆಎನ್​ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ರಾಜಭವನದಿಂದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಹೋಗಿದೆ. ಹೈಕಮಾಂಡ್​ ಸೂಚನೆ […]

ಕಾಂಗ್ರೆಸ್ ನ ಹಿರಿಯ ನಾಯಕ ಕೆ.ಎನ್. ರಾಜಣ್ಣ ಸಚಿವ ಸಂಪುಟದಿಂದ ವಜಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್