ಕಾಂಗ್ರೆಸ್ ಪ್ರತಿಭಟನೆ

ಮಹಮ್ಮದ್ ಪೈಗಂಬರ್ ವಿರುದ್ಧ ಹೇಳಿಕೆ: ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹ, ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಎ. 29 ವಿಜಯಪುರ: ಪ್ರವಾದಿ ಮಹಮ್ಮದ್ ಪೈಗಂಬರ್ ಅವಕ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ಸೋಮವಾರ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು, ಸಾರ್ವಜನಿಕ ಕ್ಷಮೆಯಾಚಿಸುವಂತೆ ಆಗ್ರಹಿಸಿದೆ. ನಗರದ ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಸಾವಿರಾರು ಪ್ರತಿಭಟನಾಕಾರರು, ಯತ್ನಾಳ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯಲ್ಲಿ ಸಚಿವ ಶಿವಾನಂದ ಪಾಟೀಲ್, ಶಾಸಕರಾದ ಯಶ್ವಂತ್‌ರಾಯಗೌಡ ಪಾಟೀಲ್, ಅಶೋಕ್ ಮನಗೂಳಿ, ವಿಠಲ ಕಟಕದೊಂಡ ಮತ್ತು ಪ್ರಮುಖ ಮುಸ್ಲಿಂ ನಾಯಕರು […]

ಮಹಮ್ಮದ್ ಪೈಗಂಬರ್ ವಿರುದ್ಧ ಹೇಳಿಕೆ: ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹ, ಕಾಂಗ್ರೆಸ್ ಪ್ರತಿಭಟನೆ Read More »

ಕರ್ನಾಟಕ

ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ- ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಐವನ್ ಅವರ ಮನೆಯಿಂದ ಕಂಕನಾಡಿವರೆಗೆ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯುದ್ದಕ್ಕೂಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ದ ಘೋಷಣೆ ಕೂಗಿದರು. ಪ್ರತಿಭಟನಾ ಮೆರವಣಿಗೆ ಕಂಕನಾಡಿ ಪ್ರವೇಶಿಸುತ್ತಿದ್ದಂತೆ ಪೊಲೀಸರು ತಡೆದಿದ್ದು, ಬಳಿಕ ಅಲ್ಲೇ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್.

ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ- ಕಾಂಗ್ರೆಸ್ ಪ್ರತಿಭಟನೆ Read More »

ಕರಾವಳಿ
Scroll to Top