ಕಾಂಗ್ರೆಸ್ ಶಾಸಕ ಹಿರಿಯ ನಾಯಕಶಾಮನೂರು ಶಿವಶಂಕರಪ್ಪ ನಿಧನ
(ನ್ಯೂಸ್ ಕಡಬ) newskadaba.com, ಡಿ.15 ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರಿಗೆ 94 ವರ್ಷ ವಯಸ್ಸಾಗಿತ್ತು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ. ಭಾರತದಲ್ಲೇ ಹಿರಿಯ ಶಾಸಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದರೆ ವಯೋಸಹಜ ಅನಾರೋಗ್ಯದ ಹಿನ್ನೆಲೆ ಕಳೆ ದಿನಗಳಿಂದ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ […]
ಕಾಂಗ್ರೆಸ್ ಶಾಸಕ ಹಿರಿಯ ನಾಯಕಶಾಮನೂರು ಶಿವಶಂಕರಪ್ಪ ನಿಧನ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
