ಜುಲೈ 31 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆಶಿ
(ನ್ಯೂಸ್ ಕಡಬ) newskadaba.com ಮಂಗಳೂರು: ಜು.30., ಕರ್ನಾಟಕ ಪ್ರಾದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಜುಲೈ 31 ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸುತ್ತಿರುವ ಡಿ. ಕೆ ಶಿವಕುಮಾರ್ ಅವರು ಕೇಂದ್ರ ಮಾಜಿ ಸಚಿವರಾದ ಡಾ. ಆಸ್ಕರ್ ಫೆರ್ನಾಂಡಿಸ್, ಮಂಗಳೂರು ಬಿಷಪ್ ರವನ್ನುಭೇಟಿ ಮಾಡಿ ಬಳಿಕ ದ.ಕ.ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ, ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಕುದ್ರೋಳಿ […]
ಜುಲೈ 31 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆಶಿ Read More »
ಕರಾವಳಿ

