ಕಾಂತಾರ: ಚಾಪ್ಟರ್‌ 1’ಗೆ ಕರ್ನಾಟಕದಲ್ಲಿ ಅಡ್ವಾನ್ಸ್‌ ಟಿಕೆಟ್‌ ಬುಕ್ಕಿಂಗ್‌ ದಿನಾಂಕ ಘೋಷಣೆ

(ನ್ಯೂಸ್‌ ಕಡಬ) newskadaba.com,  ಸೆ.25 ಬೆಂಗಳೂರು :  ಘೋಷಣೆಯಾದಾಗಿನಿಂದಲೇ ಕುತೂಹಲ ಕೆರಳಿಸಿ, ಟ್ರೈಲರ್‌ ಮೂಲಕ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದ ʼಕಾಂತಾರ: ಚಾಪ್ಟರ್‌ 1ʼ ಚಿತ್ರತಂಡ ಇದೀಗ ಅಭಿಮಾನಿಗಳಿಗೆ ಮತ್ತೊಂದು ಗುಡ್‌ನ್ಯೂಸ್‌ ನೀಡಿದೆ. ಅಕ್ಟೋಬರ್‌ 2ರಂದು ವಿವಿಧ ಭಾಷೆಗಳಲ್ಲಿ ವಿಶ್ವಾದ್ಯಂತ ತೆರೆಗೆ ಬರಲಿರುವ ಈ ಚಿತ್ರ ಈಗಾಗಲೇ ಹವಾ ಸೃಷ್ಟಿಸಿದ್ದು, ರಿಲೀಸ್‌ಗೆ 1 ವಾರ ಬಾಕಿ ಉಳಿದಿರುವಾಗ ಸಿನಿಮಾತಂಡ ಕರ್ನಾಟಕದಲ್ಲಿ ಅಡ್ವಾನ್ಸ್‌ ಟಿಕೆಟ್‌ ಬುಕ್ಕಿಂಗ್‌ ದಿನಾಂಕ ಘೋಷಿಸಿದೆ. ಸೆಪ್ಟೆಂಬರ್‌ 26ರ ಮಧ್ಯಾಹ್ನ 12:29ಕ್ಕೆ ನೀವು ಟಿಕೆಟ್‌ ಬುಕ್‌ ಮಾಡಬಹುದು. […]

ಕಾಂತಾರ: ಚಾಪ್ಟರ್‌ 1’ಗೆ ಕರ್ನಾಟಕದಲ್ಲಿ ಅಡ್ವಾನ್ಸ್‌ ಟಿಕೆಟ್‌ ಬುಕ್ಕಿಂಗ್‌ ದಿನಾಂಕ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್