ಕಾಂತಾರ ಬ್ಲಾಕ್ಬಸ್ಟರ್ ಹಿಟ್ – ಮೊದಲ ವಾರಕ್ಕೆ 509 ಕೋಟಿ ಕಲೆಕ್ಷನ್
(ನ್ಯೂಸ್ ಕಡಬ) newskadaba.com, ಅ.10: ಕಾಂತಾರ ಅಧ್ಯಾಯ 1 ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೆದಿದೆ. ಕಾಂತಾರ ನಿರ್ಮಾಣ ಸಂಸ್ಥೆಯಾಗಿರುವ ಹೊಂಬಾಳೆ ಫಿಲಂಸ್ ಈಗ ಚಿತ್ರದ ಗಳಿಕೆ ಕುರಿತು ಅಧಿಕೃತ ಘೋಷಣೆ ಮಾಡಿದೆ. ಮೊದಲ ವಾರಕ್ಕೆ ಕಾಂತಾರ ಚಿತ್ರ 509.25 ಕೋಟಿ ಕಲೆಕ್ಷನ್ ಮಾಡಿದೆ. `ಕಾಂತಾರ’ ಚಿತ್ರ ತೆರೆಕಂಡ ಬಳಿಕ ಬರುತ್ತಿದ್ದ ಅದ್ಭುತ ರೆಸ್ಪಾನ್ಸ್ ಗಮನಿಸಿದಾಗ ಮೊದಲ ವಾರದೊಳಗೆ ಕಾಂತಾರ ಚಿತ್ರ 500 ಕೋಟಿ ಗಡಿ ದಾಟುವ ಸುಳಿವು ನೀಡಿತ್ತು. ಇದೀಗ ನಿರೀಕ್ಷಿಸಿದಂತೆ ಕಾಂತಾರ ಸರಿಸುಮಾರು 510 ಕೋಟಿ […]
ಕಾಂತಾರ ಬ್ಲಾಕ್ಬಸ್ಟರ್ ಹಿಟ್ – ಮೊದಲ ವಾರಕ್ಕೆ 509 ಕೋಟಿ ಕಲೆಕ್ಷನ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
