ಕಾಣೆಯಾಗಿದ್ದ ಭಾರತೀಯ ವಿದ್ಯಾರ್ಥಿಯ ಮೃತದೇಹ ರಷ್ಯಾದ ಅಣೆಕಟ್ಟಿನಲ್ಲಿ ಪತ್ತೆ

(ನ್ಯೂಸ್‌ ಕಡಬ) newskadaba.com,  ನ.06:   ರಷ್ಯಾದ ಉಫಾ ನಗರದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿಯ ಮೃತದೇಹ ಗುರುವಾರ ಅಣೆಕಟ್ಟಿನಲ್ಲಿ ಪತ್ತೆಯಾಗಿದೆ. ರಾಜಸ್ಥಾನದ ಅಲ್ವಾರ್‌ನ ಲಕ್ಷ್ಮಣಗಢದ ಕಫನ್ವಾಡ ಗ್ರಾಮದ ನಿವಾಸಿ ಅಜಿತ್ ಸಿಂಗ್ ಚೌಧರಿ ಮೃತ ವಿದ್ಯಾರ್ಥಿ. ಅವರು 2023 ರಲ್ಲಿ ಎಂಬಿಬಿಎಸ್ ಕೋರ್ಸ್‌ಗಾಗಿ ಬಶ್ಕಿರ್ ರಾಜ್ಯ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಸೇರಿದ್ದರು. ಇದೇ ಅಕ್ಟೋಬರ್ 19 ರಂದು ಅವರು ಉಫಾದಲ್ಲಿ ನಾಪತ್ತೆಯಾಗಿದ್ದರು. ವಿದ್ಯಾರ್ಥಿ ಬೆಳಗ್ಗೆ 11 ಗಂಟೆ ಸುಮಾರಿಗೆ ಹಾಲು ಖರೀದಿಸಲು ಹೋಗುವುದಾಗಿ ಹೇಳಿ ಹಾಸ್ಟೆಲ್‌ನಿಂದ ಹೊರಟುಹೋಗಿದ್ದರು, ಆದರೆ […]

ಕಾಣೆಯಾಗಿದ್ದ ಭಾರತೀಯ ವಿದ್ಯಾರ್ಥಿಯ ಮೃತದೇಹ ರಷ್ಯಾದ ಅಣೆಕಟ್ಟಿನಲ್ಲಿ ಪತ್ತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್