ಕಾನೂನು ಮೂಲಕ ಮೈಕ್ರೋಫೈನಾನ್ಸ್‌ ಕಪ್ಪು ಹಣಕ್ಕೆ ಕಡಿವಾಣ: ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಮಾ. 11: ಬೆಂಗಳೂರು: ಸಾಲ ನೀಡುವ ಸಂಸ್ಥೆಗಳು, ಕಿರುಬಂಡವಾಳ ಸಂಸ್ಥೆಗಳು ಕಪ್ಪು ಹಣವನ್ನು ಬಿಳಿ ಹಣವಾಗಿ ಪರಿವರ್ತಿಸುವ ಸಾಧನಗಳಾಗಿ ಮಾರ್ಪಟ್ಟಿದ್ದು, ಇದಕ್ಕೆ ಕಡಿವಾಣ ಹಾಕುವ ಅಗತ್ಯವಿದೆ ಎಂದು ಕಾನೂನು ಸಚಿವ ಎಚ್‌ಕೆ ಪಾಟೀಲ್ ಸೋಮವಾರ ಹೇಳಿದರು. ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಮೈಕ್ರೋ ಫೈನಾನ್ಸ್‌) ಮಸೂದೆಗೆ ವಿಧಾನಸಭೆಯಲ್ಲಿ ಸೋಮವಾರ ಅಂಗೀಕಾರ ದೊರೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿ ವಿಧೇಯಕದ ಕುರಿತು ಮಾತನಾಡಿದ ಎಚ್‌ಕೆ ಪಾಟೀಲ್ ಅವರು, ನೋಂದಾಯಿತವಲ್ಲದ ಲೇವಾದೇವಿದಾರರನ್ನು ನಿಯಂತ್ರಿಸುವುದು, ಮೂಲಭೂತ […]

ಕಾನೂನು ಮೂಲಕ ಮೈಕ್ರೋಫೈನಾನ್ಸ್‌ ಕಪ್ಪು ಹಣಕ್ಕೆ ಕಡಿವಾಣ: ರಾಜ್ಯ ಸರ್ಕಾರ Read More »

ಕರ್ನಾಟಕ