ಕಾನೂನು ಸೇವಾ ಪ್ರಾಧಿಕಾರದಲ್ಲಿ ಶಾಖಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 30. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 18 ಶಾಖಾಧಿಕಾರಿ ಹುದ್ದೆಗಳಿಗೆ ಉಳಿದ ಮೂಲ ವೃಂದದಡಿಯಲ್ಲಿ ಮತ್ತು 2 ಶಾಖಾಧಿಕಾರಿ ಹುದ್ದೆಗಳಿಗೆ ಕಲ್ಯಾಣ ಕರ್ನಾಟಕ ವೃಂದದಡಿಯಲ್ಲಿ ನೇರ ನೇಮಕಾತಿಗಾಗಿ ಅರ್ಹತೆಯನ್ನು ನಿಗದಿಪಡಿಸಿರುವ ಅಗತ್ಯ ಮತ್ತು ಇತರ ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದೆಂದು ಅಧಿಸೂಚಿಸಲಾಗಿದೆ. ಖಾಲಿ ಹುದ್ದೆಗಳ ವರ್ಗೀಕರಣ, ವೇತನ ಶ್ರೇಣಿ, ನೇಮಕಾತಿ ವಿಧಾನ, ಸ್ಪರ್ಧಾತ್ಮಕ ಪರೀಕ್ಷೆ ಸಂದರ್ಶನ, ಅರ್ಹತೆ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, […]
ಕಾನೂನು ಸೇವಾ ಪ್ರಾಧಿಕಾರದಲ್ಲಿ ಶಾಖಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »
ಉದ್ಯೋಗ, ಕರ್ನಾಟಕ