ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯ ವೇಳೆ 11 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಜಾರ್ಖಂಡ್, ಸೆ. 02. ದೈಹಿಕ ಪರೀಕ್ಷೆಯನ್ನು ಕೈಗೊಳ್ಳುತ್ತಿದ್ದ ವೇಳೆ ಸುಮಾರು 11 ಅಬಕಾರಿ ಕಾನನ‍ಸ್ಟೇಬಲ್ ಅಭ್ಯರ್ಥಿಗಳು ಮೃತಪಟ್ಟ ಘಟನೆ ಜಾರ್ಖಂಡ್ ನಲ್ಲಿ ಸಂಭವಿಸಿದೆ. ಪೊಲೀಸ್ ಮೂಲಗಳ ಪ್ರಕಾರ ಅಬಕಾರಿ ಕಾನ್ಸ್ ಟೇಬಲ್‌‍ ಅಭ್ಯರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಅಡಿಯಲ್ಲಿ ಆಗಸ್ಟ್ 22ರಂದು ರಾಂಚಿ, ಗಿರಿದಿಹ್‌‍, ಹಜಾರಿಬಾಗ್‌‍, ಪಲಮು, ಪೂರ್ವ ಸಿಂಗ್‌ಭೂಮ್‌‍ ಮತ್ತು ಸಾಹೇಬ್‌ಗಂಜ್‌‍ ಜಿಲ್ಲೆಗಳಾದ್ಯಂತ 7 ಕೇಂದ್ರಗಳಲ್ಲಿ ದೈಹಿಕ ಪರೀಕ್ಷೆಗಳು ನಡೆಸಲಾಗಿತ್ತು. ಈ ಸಂದರ್ಭ ಪಲಮು ಎಂಬಲ್ಲಿ ನಾಲ್ವರು ಮೃತಪಟ್ಟರೆ, ಗಿರಿದಿಹ್‌ ಮತ್ತು ಹಜಾರಿಬಾಗ್‌ […]

ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯ ವೇಳೆ 11 ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್