ಕಾಪು: ದಕ್ಷಿಣ ಕನ್ನಡ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ದಿವಾಕರ್ ಶೆಟ್ಟಿ ಮನೆಯಲ್ಲಿ ಕಳವು

(ನ್ಯೂಸ್‌ ಕಡಬ) newskadaba.com  ಜ.30: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷರಾದ ದಿವಾಕರ್ ಶೆಟ್ಟಿ ಅವರ ಕಾಪುವಿನ ನಿವಾಸಕ್ಕೆ ಗುರುವಾರ ರಾತ್ರಿ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ನಗದನ್ನು ದೋಚಿದ್ದಾರೆ….. “ದಿವಾಕರ್ ಶೆಟ್ಟಿ ಅವರು ಸಂಬಂಧಿಕರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮುಂಬೈಗೆ ತೆರಳಿದ್ದರು. ಈ ಸಂದರ್ಭದಲ್ಲಿ ಮನೆಯನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಪುರಸಭಾ ಸದಸ್ಯ ಸುರೇಶ್ ಶೇರಿಗಾರ್ ಅವರಿಗೆ ವಹಿಸಲಾಗಿತ್ತು. ಸುರೇಶ್ ಶೇರಿಗಾರ್ ಅವರು ಮನೆಯ ಮೇಲಿನ ಮಹಡಿಯಲ್ಲಿ ಮಲಗಿದ್ದಾಗ ಈ ಕಳ್ಳತನ ನಡೆದಿದೆ […]

ಕಾಪು: ದಕ್ಷಿಣ ಕನ್ನಡ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ದಿವಾಕರ್ ಶೆಟ್ಟಿ ಮನೆಯಲ್ಲಿ ಕಳವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್