ಕಾಪು: ಬಾಡಿಗೆ ಮನೆ ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಸರ ಕಸಿದು ಪರಾರಿಯಾದ ಯುವಕರ ತಂಡ

(ನ್ಯೂಸ್‌ ಕಡಬ) newskadaba.com,  ಫೆ.21 :   ಬಾಡಿಗೆ ಮನೆ ವಿಚಾರಿಸುವ ನೆಪದಲ್ಲಿ ಬೈಕ್ ನಲ್ಲಿ ಬಂದ ಮೂವರು ಯುವಕರ ತಂಡವೊಂದು ವೃದ್ಧೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾದ ಘಟನೆ ಶನಿವಾರ ಶಿರ್ವ ಸಮೀಪದ ಶಂಕರಪುರದಲ್ಲಿ ನಡೆದಿದೆ.ಶಂಕರಪುರದ ನಿವಾಸಿ ಹೆಲೆನ್ ಡಿಸೋಜಾ (70) ಚಿನ್ನದ ಸರ ಕಳೆದುಕೊಂಡ ವೃದ್ಧ ಮಹಿಳೆ. ಶನಿವಾರ ಬೆಳಿಗ್ಗೆ ಸುಮಾರು 10 ಗಂಟೆಯ ಸುಮಾರಿಗೆ ಹೆಲೆನ್ ಅವರು ಮನೆಯಲ್ಲಿದ್ದಾಗ, ಮೋಟಾರ್ ಬೈಕ್ ನಲ್ಲಿ ಬಂದ ಮೂವರು ಯುವಕರು ಅಕ್ಕಪಕ್ಕದಲ್ಲಿ ಬಾಡಿಗೆಗೆ ಮನೆ ಇದೆಯೇ […]

ಕಾಪು: ಬಾಡಿಗೆ ಮನೆ ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಸರ ಕಸಿದು ಪರಾರಿಯಾದ ಯುವಕರ ತಂಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್