ಕಾಪು: ಭೀಕರ ರಸ್ತೆ ಅಪಘಾತ – ಖಾಸಗಿ ಬಸ್ ಢಿಕ್ಕಿಯಾಗಿ 8 ವರ್ಷದ ಬಾಲಕಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.22: ರಾಷ್ಟ್ರೀಯ ಹೆದ್ದಾರಿಯ ಕಾಪು ಸಾಯಿ ಸರ್ವಿಸ್ ಸ್ಟೇಷನ್ ಬಳಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಎಂಟು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಘಟನೆಯ ವಿವರ ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಅತಿವೇಗವಾಗಿ ಪ್ರವೇಶಿಸುತ್ತಿದ್ದ ತಡೆರಹಿತ ಖಾಸಗಿ ಬಸ್, ಮುಂಭಾಗದಲ್ಲಿ ಚಲಿಸುತ್ತಿದ್ದ ಸ್ಕೂಟಿಗೆ ಹಿಂಬದಿಯಿಂದ ಬಲವಾಗಿ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸ್ಕೂಟಿಯ ಹಿಂಬದಿಯಲ್ಲಿ ಕುಳಿತಿದ್ದ ಬಾಲಕಿ ಸಾತ್ವಿ ಶೆಟ್ಟಿ (8) ಸ್ಥಳದಲ್ಲೇ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. […]

ಕಾಪು: ಭೀಕರ ರಸ್ತೆ ಅಪಘಾತ – ಖಾಸಗಿ ಬಸ್ ಢಿಕ್ಕಿಯಾಗಿ 8 ವರ್ಷದ ಬಾಲಕಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್