ವೃದ್ಧರು, ಕಾಯಿಲೆಯಿರುವವರಿಗೆ ಮಾಸ್ಕ್ ಕಡ್ಡಾಯ: ಸಿಎಂ ಸಿದ್ದರಾಮಯ್ಯ
(ನ್ಯೂಸ್ ಕಡಬ) newskadaba.com, ಮೇ.27. ಬೆಂಗಳೂರು: ಸ್ವತಂತ್ರ ಭಾರತದ ಮೊದಲನೇ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಪೂರ್ವ ದ್ವಾರದ ಬಳಿ ಇರುವ ಮಾಜಿ ಪ್ರಧಾನಮಂತ್ರಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆ ಹಾಗೂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ನೆಹರೂ ಅವರ ಪುಣ್ಯ ತಿಥಿಯನ್ನು ಸರ್ಕಾರ ಗೌರವ ಹಾಗೂ ಅಭಿಮಾನದಿಂದ ನೆರವೇರಿಸಿದೆ. ದೇಶದ ಬಡತನವನ್ನು ಹೋಗಲಾಡಿಸುವ […]
ವೃದ್ಧರು, ಕಾಯಿಲೆಯಿರುವವರಿಗೆ ಮಾಸ್ಕ್ ಕಡ್ಡಾಯ: ಸಿಎಂ ಸಿದ್ದರಾಮಯ್ಯ Read More »
ಆರೋಗ್ಯ ಮಾಹಿತಿ, ಕರ್ನಾಟಕ
