ಕಾರವಾರ ನದಿ ದುರಂತ -ಸಾವಿನ ಸಂಖ್ಯೆ 11ಕ್ಕೆ ಏರಿಕೆ
(ನ್ಯೂಸ್ ಕಡಬ) newskadaba.com, ಮೇ.25: ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಭಾನುವಾರ 10 ಜನರ ಮೃತದೇಹ ಪತ್ತೆಯಾಗಿದ್ದವು, ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನ ಮಾದೇವ್ ನಾಯ್ಕ್ ಎಂದು ಗುರುತಿಸಲಾಗಿದೆ. ನದಿಯಲ್ಲಿ ನಾಪತ್ತೆಯಾಗಿದ್ದವರಿಗಾಗಿ ಇಂದು ಬೆಳಿಗ್ಗೆ 8 ಗಂಟೆಯಿಂದ ಎನ್‌ಡಿಆರ್‌ಎಫ್ ತಂಡ ಶೋಧ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಕಾಣೆಯಾಗಿದ್ದ ಮಾದೇವ್ ನಾಯ್ಕ್ ಅವರ ಮೃತದೇಹ ತಟ್ಟೆಹಕ್ಕಲು ನದಿಯ ಅಳವೆಯಲ್ಲಿ ಪತ್ತೆಯಾಗಿದೆ. ನದಿಯ ನೀರಿನಲ್ಲಿ ಕಾಣೆಯಾಗಿದ್ದ ಶವಗಳನ್ನು […]
ಕಾರವಾರ ನದಿ ದುರಂತ -ಸಾವಿನ ಸಂಖ್ಯೆ 11ಕ್ಕೆ ಏರಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
