ಕಾರಿನ ಸನ್ ರೂಫ್ ಮೋಜಿಗಾಗಿ ಬಳಸಿದರೆ ಜೈಲು ಶಿಕ್ಷೆ!

(ನ್ಯೂಸ್‌ ಕಡಬ) newskadaba.com ಸೆ. 09. ಕಾರಿನ ಸನ್ ರೂಫ್​ನಲ್ಲಿ ನಿಂತಿದ್ದ ಬಾಲಕನ ತಲೆಗೆ ಹೈ ಬೇರಿಯರ್ ತಗುಲಿದ್ದ ಘಟನೆ ಸಂಬಂಧಿಸಿ ಯಲಹಂಕ ಸಂಚಾರ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ಬಿಎನ್​ಎಸ್ ಕಾಯ್ದೆಯ ಸೆಕ್ಷನ್ 125(a) ಮತ್ತು 281 ಸೆಕ್ಷನ್ ಅಡಿ ಕೇಸ್ ದಾಖಲಾಗಿದೆ. ಕಾರಿನ ಸನ್ ರೂಫ್​ನಲ್ಲಿ ನಿಂತಿದ್ದ ಬಾಲಕನ ತಲೆಗೆ ಹೈ ಬೇರಿಯರ್ ಬಡಿದಿದ್ದು, ಅದೃಷ್ಟವಶಾತ್, ಕೂದಲೆಳೆ ಅಂತರದಲ್ಲಿ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದ. ಸದ್ಯ ಪ್ರಕರಣ ದಾಖಲಿಸಿರುವ ಯಲಹಂಕ ಪೊಲೀಸರು ಕಾನೂನು ರೀತಿ […]

ಕಾರಿನ ಸನ್ ರೂಫ್ ಮೋಜಿಗಾಗಿ ಬಳಸಿದರೆ ಜೈಲು ಶಿಕ್ಷೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್