ಕಾರು- ಲಾರಿ ನಡುವೆ ಅಪಘಾತ: ಅಪಾಯದಿಂದ ಪಾರು
(ನ್ಯೂಸ್ ಕಡಬ) newskadaba.com ನ. 30. ನೂತನ ಸೇತುವೆಯಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ನ. 29 ರಂದು ರಾತ್ರಿ ಸುಮಾರು 7 ಗಂಟೆಗೆ ನಡೆದಿದೆ. ಬಿ.ಸಿ.ರೋಡಿನಿಂದ ಮೆಲ್ಕಾರ್ ಕಡೆಗೆ ಸಂಚರಿಸುತ್ತಿದ್ದ ಲಾರಿ ಹಾಗೂ ಪಾಣೆಮಂಗಳೂರು ಕಡೆಯಿಂದ ಬರುತ್ತಿದ್ದ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರು ಜಖಂಗೊಂಡಿದೆಯಾದರೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ. ಚತುಷ್ಪತ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾಣೆಮಂಗಳೂರು ಸೇತುವೆಯ ಪಕ್ಕ ಹೊಸ ಸೇತುವೆ ಕಾಮಗಾರಿ ಪೂರ್ಣಗೊಂಡು ಇದೀಗ […]
ಕಾರು- ಲಾರಿ ನಡುವೆ ಅಪಘಾತ: ಅಪಾಯದಿಂದ ಪಾರು Read More »
ಕರಾವಳಿ