ಕಾರ್ಕಳ: ಕಡವೆ ಹತ್ಯೆ ಪ್ರಕರಣ; 10 ಜನರ ತಂಡ ಭಾಗಿ ಶಂಕೆ
(ನ್ಯೂಸ್ ಕಡಬ) newskadaba.com .ಡಿ. 11. ಕಾರ್ಕಳ: ಕುದುರೆಮುಖ ರಕ್ಷಿತಾರಣ್ಯ ಪ್ರದೇಶದಲ್ಲಿ ಕಡವೆ ಜಾತಿಯ ವನ್ಯಪ್ರಾಣಿಯನ್ನು ಗುಂಡುಹಾರಿಸಿ ಹತ್ಯೆಗೈದಿರುವ ಮಾಹಿತಿ ಬೆಳಕಿಗೆ ಬಂದಿದ್ದು, ಹತ್ಯೆಗೀಡಾದ ಭಾರೀ ಗಾತ್ರದ ಕಡವೆಯನ್ನು ಹೊತ್ತು ತಂದ ತಂಡದಲ್ಲಿ ಹತ್ತು ಮಂದಿ ಭಾಗಿಯಾಗಿದ್ದು, ಇಬ್ಬರ ವಿರುದ್ಧ ಮಾತ್ರ ಕೇಸು ದಾಖಲಾಗಿರುವ ಬಗ್ಗೆ ಆರೋಪ ಕೇಳಿ ಬರುತ್ತಿವೆ. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಒಂದಾಗಿರುವ ಬೆಳ್ತಂಗಡಿ ತಾಲೂಕು ಕುತ್ಲೂರು ಗ್ರಾಮದ ಹೌತೊಟ್ಟು ಎಂಬಲ್ಲಿ ಅಕ್ಟೋಬರ್ ೨28ರಂದು ಈ ಘಟನೆ ನಡೆದಿತ್ತು.ಪ್ರಕರಣದಲ್ಲಿ ಒಂದನೇ ಆರೋಪಿ ಎಂದು ದಾಖಲಾಗಿರುವ […]
ಕಾರ್ಕಳ: ಕಡವೆ ಹತ್ಯೆ ಪ್ರಕರಣ; 10 ಜನರ ತಂಡ ಭಾಗಿ ಶಂಕೆ Read More »
ಕರಾವಳಿ