ಕಾರ್ಕಳ: ಕಾಂಗ್ರೆಸ್ ನ ಮಾಜಿ ಶಾಸಕನ ಮಗ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಅ.14 ಉಡುಪಿ : ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ ಕಾಂಗ್ರೆಸ್‌ನ ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.. ಸುದೀಪ್ ಭಂಡಾರಿ ಅವರು ಹೆಬ್ರಿಯಲ್ಲಿ ವೈನ್ ಶಾಪ್ ನಿರ್ವಹಿಸುತ್ತಿದ್ದ ವ್ಯಕ್ತಿಯಾಗಿದ್ದರು. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.. ಸುದೀಪ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ […]

ಕಾರ್ಕಳ: ಕಾಂಗ್ರೆಸ್ ನ ಮಾಜಿ ಶಾಸಕನ ಮಗ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್