ಕಾರ್ಕಳ : ಕಾಳು ಪಾಣಾರ ಅವರಿಗೆ ತುಳು ಅಕಾಡೆಮಿಯ “ಚಾವಡಿ ತಮ್ಮನ” ಗೌರವಾರ್ಪಣೆ
(ನ್ಯೂಸ್ ಕಡಬ) newskadaba.com,ಆ.25 ಕಾರ್ಕಳ : ತುಳುನಾಡಿನ ಕಂಬಳವು ಒಂದು ಕ್ರೀಡೆ ಮಾತ್ರವಲ್ಲ, ಅದು ಜಾತ್ಯತೀತವಾಗಿ ಮತ್ತು ಮೇಲುಕೀಳು ಎಂಬ ಭಾವನೆಯಿಲ್ಲದೆ, ಸಮಾಜದ ಎಲ್ಲ ಜನರು ಒಂದೆಡೆ ಸೇರುವ ತೌಳವ ಆಚರಣೆಯಾಗಿದೆ. ಕಂಬಳದಲ್ಲಿ ಗೆಲ್ಲುವ-ಸೋಲುವ ಸ್ಪರ್ಧೆ ಇದ್ದರೂ ಅಂತಿಮವಾಗಿ ಇದು ಸಮಾಜದ ಸರ್ವರನ್ನು ಒಂದಾಗಿಸುತ್ತದೆ’ ಎಂದು ಕಂಬಳದ ವಿದ್ವಾಂಸರಾದ ಗುಣಪಾಲ ಕಡಂಬ ಅವರು ಅಭಿಪ್ರಾಯ ಪಟ್ಟರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ ಸೆಂಟರ್ ಫಾರ್ ಇಂಟರ್ಕಲ್ಚರಲ್ ಸ್ಟಡೀಸ್ ಆ್ಯಂಡ್ […]
ಕಾರ್ಕಳ : ಕಾಳು ಪಾಣಾರ ಅವರಿಗೆ ತುಳು ಅಕಾಡೆಮಿಯ “ಚಾವಡಿ ತಮ್ಮನ” ಗೌರವಾರ್ಪಣೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
