ಕಾರ್ಕಳ: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; 3 ಲಕ್ಷ ರೂ. ನಷ್ಟ

(ನ್ಯೂಸ್‌ ಕಡಬ) newskadaba.com, :ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾಗಿ ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿರುವ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ನಡೆದಿದೆ. ಮುದ್ದಣ್ಣ ನಗರದ ವಾರಿಜಾ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಫರ್ನಿಚರ್, ವಾಷಿಂಗ್ ಮಷೀನ್, ಪಾತ್ರೆ ಪಗಡಿ ಹಾಗೂ […]

ಕಾರ್ಕಳ: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; 3 ಲಕ್ಷ ರೂ. ನಷ್ಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್