ಕಾರ್ಕಳ: ಮೂರು ವರ್ಷದ ಗಂಡು ಚಿರತೆಯೊಂದು ಬಾವಿಗೆ ಬಿದ್ದು ಮೃತ್ಯು
(ನ್ಯೂಸ್ ಕಡಬ) newskadaba.com,ಜ.22 ಕಾರ್ಕಳ: ತಾಲೂಕಿನ ಬೋಳ ಗ್ರಾಮದ ಮಲಕ್ಯರ್ ಕಡ್ಕನ್ ನಾರಾಯಣ ಶೆಟ್ಟಿ ಎಂಬವರ ತೋಟದ ಬಾವಿಗೆ ಬಿದ್ದು ಚಿರತೆ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ. ಮೃತಪಟ್ಟ ಚಿರತೆಯು ಸುಮಾರು ಮೂರು ವರ್ಷ ಪ್ರಾಯದ ಗಂಡು ಚಿರತೆ ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ಕುಟುಂಬದ ಸದಸ್ಯರು ನೀರು ಸೇದಲು ಬಾವಿಯ ಬಳಿ ಹೋದಾಗ ಚಿರತೆ ಸತ್ತು ಬಿದ್ದಿರುವುದು ಬೆಳಕಿಗೆ ಬಂದಿದೆ. ಸುದ್ದಿ ತಿಳಿದ ಕೂಡಲೇ ಅರಣ್ಯಾಧಿಕಾರಿ ಹುಕ್ರಪ್ಪ ಗೌಡ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ […]
ಕಾರ್ಕಳ: ಮೂರು ವರ್ಷದ ಗಂಡು ಚಿರತೆಯೊಂದು ಬಾವಿಗೆ ಬಿದ್ದು ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
