ದ.ಕ.ಹಾಲು ಒಕ್ಕೂಟ ವತಿಯಿಂದ ಉಚಿತವಾಗಿ ಜಾನುವಾರುಗಳಿಗೆ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com .ಮಂಗಳೂರು, ಜ.24. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 246517 (ದನ, ಕರು, ಎಮ್ಮೆ, ಹಂದಿ) ಜಾನುವಾರುಗಳಿಗೆ ಪಲ್ಸ್ ಪೋಲಿಯೋ ಮಾದರಿ 15 ನೇ ಸುತ್ತಿನ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮವನ್ನು ಜನವರಿ 28 ರಿಂದ ಫೆಬ್ರವರಿ 16 ರವರೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮತ್ತು ದ.ಕ.ಹಾಲು ಒಕ್ಕೂಟ ವತಿಯಿಂದ ಉಚಿತವಾಗಿ ಹಮ್ಮಿಕೊಳ್ಳಲಾಗುತ್ತಿದೆ. ಕಾಲು ಬಾಯಿ ಜ್ವರವು ವೈರಾಣುವಿನಿಂದ ಹರಡುವ ರೋಗವಾಗಿದ್ದು, ರೋಗ ತಗುಲಿದ […]
ದ.ಕ.ಹಾಲು ಒಕ್ಕೂಟ ವತಿಯಿಂದ ಉಚಿತವಾಗಿ ಜಾನುವಾರುಗಳಿಗೆ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮ Read More »
ಕರಾವಳಿ