ಪಾಕ್‌ನಲ್ಲಿ 2 ದಿನ ಲಾಕ್​ಡೌನ್ ಘೋಷಣೆ: ಶಾಲಾ, ಕಾಲೇಜುಗಳಿಗೆ ರಜೆ, ಮದುವೆಗೆ ನಿಷೇಧ

(ನ್ಯೂಸ್ ಕಡಬ) news kadaba.com ಅ. 14. ಅಕ್ಟೋಬರ್ 15 ಹಾಗೂ 16 ರಂದು ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಎಸ್‌ಸಿಒ ಶೃಂಗಸಭೆ ಎರಡು ದಿನಗಳ ಕಾಲ ಲಾಕ್​ಡೌನ್ ಘೋಷಿಸಲಾಗಿದೆ. ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಮದುವೆಗಳಿಗೂ ನಿಷೇಧ ಹೇರಲಾಗಿದೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಚೀನಾದ ಪ್ರಧಾನಿ ಲಿ ಕಿಯಾಂಗ್ ಸೇರಿದಂತೆ ಹಲವು ಪ್ರಮುಖ ನಾಯಕರು ಈ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಪಾಕಿಸ್ತಾನ ಸೇನೆಯ ಸುಮಾರು 10,000 ಸೈನಿಕರು ಮತ್ತು ಕಮಾಂಡೋಗಳನ್ನು ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಯಲ್ಲಿ ನಿಯೋಜಿಸಲಾಗಿದೆ. ಇನ್ನು […]

ಪಾಕ್‌ನಲ್ಲಿ 2 ದಿನ ಲಾಕ್​ಡೌನ್ ಘೋಷಣೆ: ಶಾಲಾ, ಕಾಲೇಜುಗಳಿಗೆ ರಜೆ, ಮದುವೆಗೆ ನಿಷೇಧ Read More »

ಅಂತರ್ರಾಷ್ಟ್ರೀಯ ನ್ಯೂಸ್