ಕಾಲ್ತುಳಿತ ಪ್ರಕರಣ : ‘ಬಿಜೆಪಿ ರಾಜಕೀಯ ಮಾಡುತ್ತಿದೆ’- ಸಿಎಂ

(ನ್ಯೂಸ್ ಕಡಬ) newskadaba.com, ಜೂ.06. ಬಿಜೆಪಿ ರಾಜಕೀಯ ಮಾಡುತ್ತಿದೆ. ಈ ಪ್ರಕರಣದಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ಮೇಲ್ನೋಟಕ್ಕೆ ಜವಾಬ್ದಾರಿ ನಿರ್ವಹಿಸಿಲ್ಲದವರ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರಿನ ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗ ಇರುವ ಬೆಂಗಳೂರು ಇರುವ ಮಾಜಿ ಮುಖ್ಯಮಂತ್ರಿ ರವರದ ಡಿ ದೇವರಾಜ ಅರಸುರವರ 43ನೇ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ […]

ಕಾಲ್ತುಳಿತ ಪ್ರಕರಣ : ‘ಬಿಜೆಪಿ ರಾಜಕೀಯ ಮಾಡುತ್ತಿದೆ’- ಸಿಎಂ Read More »

ಕರ್ನಾಟಕ