ಕಾವೇರಿ ವಿವಾದ: ಸದ್ಯಕ್ಕೆ ತಮಿಳುನಾಡಿಗೆ ನೀರು ಹರಿಸದಂತೆ ಪ್ರಾಧಿಕಾರ ಸೂಚನೆ
(ನ್ಯೂಸ್ ಕಡಬ) newskadaba.com ಜು. 15. ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ಸಭೆಯಲ್ಲಿ, ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದಲ್ಲಿ ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಸದ್ಯಕ್ಕೆ ಕೆಆರ್‌ಎಸ್ ಅಣೆಕಟ್ಟಿನಿಂದ ನೀರು ಹರಿಸದೆ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಪ್ರಾಧಿಕಾರವು ಉಭಯ ರಾಜ್ಯಗಳಿಗೆ ಸೂಚನೆ ನೀಡಿದೆ. ಈ ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳ ಜಲಸಂಪನ್ಮೂಲ ಇಲಾಖೆಯ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು. ರಾಜ್ಯದ ಪರವಾಗಿ ಮಾತನಾಡಿದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರು, […]
ಕಾವೇರಿ ವಿವಾದ: ಸದ್ಯಕ್ಕೆ ತಮಿಳುನಾಡಿಗೆ ನೀರು ಹರಿಸದಂತೆ ಪ್ರಾಧಿಕಾರ ಸೂಚನೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
