ಕಾಶ್ಮೀರದ ಜೈಲುಗಳ ಮೇಲೆ ದಾಳಿಗೆ ಉಗ್ರರ ಸಂಚು

(ನ್ಯೂಸ್ ಕಡಬ) newskadaba.com, ಮೇ.05: ಶ್ರೀನಗರ:  ಜಮು ಮತ್ತು ಕಾಶೀರದ ಜೈಲುಗಳ ಮೇಲೆ ಭಯೋತ್ಪಾದಕ ದಾಳಿಯ ಬೆದರಿಕೆ ಬಂದಿದೆ. ಪಹಲ್ಗಾಮ್‌ನಲ್ಲಿ ಕೆಲವು ದಿನಗಳ ಹಿಂದೆ ನಡೆದ ಪ್ರವಾಸಿಗರ ಮಾರಣಹೋಮದ ಬೆನ್ನಲ್ಲೇ ಉಗ್ರರು ಕಣಿವೆ ರಾಜ್ಯದಲ್ಲಿ ಮತ್ತೆ ಡೆಡ್ಲಿ ಅಟ್ಯಾಕ್‌ಗೆ ಸಂಚು ರೂಪಿಸಿರುವುದು ಬಯಲಾಗಿದೆ. ಈ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ಮೂಲಗಳು ನೀಡಿದ್ದು, ಹೈ ಪೊಫೈಲ್‌ ಭಯೋತ್ಪಾದಕರು ಮತ್ತು ಶಂಕಿತ ಉಗ್ರರನ್ನು ಇರಿಸಿರುವ ಹಲವಾರು ಜೈಲುಗಳು ಭಯೋತ್ಪಾದಕ ದಾಳಿಗೆ ಗುರಿಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿವೆ. ಇದರಿಂದಾಗಿ […]

ಕಾಶ್ಮೀರದ ಜೈಲುಗಳ ಮೇಲೆ ದಾಳಿಗೆ ಉಗ್ರರ ಸಂಚು Read More »

ಬ್ರೇಕಿಂಗ್ ನ್ಯೂಸ್