ಕಾಸರಗೋಡಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರಿನ ನಡುವೆ ಅಪಘಾತ: ಕಾರು ಸವಾರ ಸಾವು

(ನ್ಯೂಸ್‌ ಕಡಬ) newskadaba.com,  ಫೆ.21 :   ಬದಿಯಡ್ಕದ ನೆಲ್ಲಿಕಟ್ಟೆ ಬಳಿ ಇಂದು ಮುಂಜಾನೆ ಕಾರು ಮತ್ತು ಕರ್ನಾಟಕ ಕೆಎಸ್ ಆರ್ ಟಿಸಿ ಬಸ್ ಪರಸ್ಪರ ಬಡಿದು ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮೃತಪಟ್ಟು, ಸಹ ಪ್ರಯಾಣಿಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ನೆಲ್ಲಿಕಟ್ಟೆ ಸಂಶುದ್ದೀನ್ (68) ಮೃತ ವ್ಯಕ್ತಿಯಾಗಿದ್ದಾರೆ. ಇವರ ಮಗ ಸಲ್ಮಾನ್ ಹಾರಿಸ್(22)ಎಂಬವರು ಗಂಭೀರ ಗಾಯಗೊಂಡಿದ್ದು, ಕಾಸರಗೋಡು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಮುಂಜಾನೆ ಆರು ಗಂಟೆಗೆ ಬದಿಯಡ್ಕ ಠಾಣಾ ವ್ಯಾಪ್ತಿಯ ಕೆಳಗಿನ ನೆಲ್ಲಿಕಟ್ಟೆಯಲ್ಲಿ ಅಪಘಾತ ಸಂಭವಿಸಿದೆ. […]

ಕಾಸರಗೋಡಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರಿನ ನಡುವೆ ಅಪಘಾತ: ಕಾರು ಸವಾರ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್