ಕಾಸರಗೋಡಿನ ಪಾಲಕುನ್ನು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆ
(ನ್ಯೂಸ್ ಕಡಬ) newskadaba.com,ಡಿ.23 ಕಾಸರಗೋಡು: ಬೇಕಲ ಠಾಣಾ ವ್ಯಾಪ್ತಿಯ ಪಾಲಕುನ್ನು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆಯಾದ ಬಗ್ಗೆ ಬೇಕಲ ಪೊಲೀಸರು ಹಾಗೂ ರೈಲ್ವೆ ಭದ್ರತಾ ಪಡೆ ತನಿಖೆ ಆರಂಭಿಸಿದ್ದಾರೆ. ರಾತ್ರಿ ಎಂಟೂವರೆ ಸುಮಾರಿಗೆ ಕೋಟಿ ಕುಳಂ ರೈಲ್ವೆ ನಿಲ್ದಾಣದ ಸಮೀಪ ಹಳಿಯಲ್ಲಿ ಕಾಂಕ್ರೀಟ್ ಪತ್ತೆಯಾಗಿದ್ದು, ಸ್ವಲ್ಪದರಲ್ಲೇ ಭಾರೀ ದುರಂತ ತಪ್ಪಿದೆ. ರೈಲ್ವೆ ಯ ಅಗತ್ಯ ಕ್ಕಾಗಿ ತಂದಿರಿಸಲಾಗಿದ್ದ ಕಾಂಕ್ರೀಟ್ ಸ್ಲ್ಯಾಬ್ ನ್ನು ಕಿಡಿಗೇಡಿಗಳು ರೈಲ್ವೆ ಹಳಿ ಮೇಲೆ ಇರಿಸಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ತಲಪಿದ ರೈಲ್ವೆ […]
ಕಾಸರಗೋಡಿನ ಪಾಲಕುನ್ನು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್