ಕಾಸರಗೋಡು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಶಿಕ್ಷಕನಿಗೆ 20 ವರ್ಷ ಕಠಿಣ ಸಜೆ

ಕಾಸರಗೋಡು, ಜ.26 : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಿಕ್ಷಕನಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್‌ ನ್ಯಾಯಾಲಯ 20 ವರ್ಷಗಳ ಕಠಿಣ ಸಜೆ ವಿಧಿಸಿದೆ.   ಆರೋಪಿ ಶಿಕ್ಷಕ ಕನಾರೂರು ಗ್ರಾಮದ ಪೆರಿಯಾಲಿ ಹೌಸ್‌ನ ರಾಜನ್‌.ಪಿ.ನಾಯರ್‌ ಯಾನೆ ರಾಜನ್‌ ಮಾಸ್ತರ್‌  ಸರಕಾರಿ ಶಾಲೆಯ ವಿದ್ಯಾರ್ಥಿನಿಗೆ ಐ.ಟಿ.ಸ್ಮಾರ್ಟ್ ಕೊಠಡಿಯಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾಗಿ ರಾಜಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿ ದೋಷಿ ಎಂದು ಸಾಬೀತುಪಡಿಸಿದ ನ್ಯಾಯಾಲಯ ಆತನಿಗೆ 2೦ ವರ್ಷ […]

ಕಾಸರಗೋಡು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಶಿಕ್ಷಕನಿಗೆ 20 ವರ್ಷ ಕಠಿಣ ಸಜೆ Read More »

ಕರಾವಳಿ