ಕಾಸರಗೋಡು: ಒಂದೇ ದಿನ 6 ಮಂದಿಗೆ ಕೊರೋನ ಪಾಸಿಟಿವ್
ಜಿಲ್ಲೆಯಲ್ಲಿ ಕೊರೋನ ಪೀಡಿತರ ಸಂಖ್ಯೆ 9ಕ್ಕೇರಿಕೆ ಕಾಸರಗೋಡು, ಮಾ.20: ಜಿಲ್ಲೆಯಲ್ಲಿ ಕೊರೋನ ಸೋಂಕು ಪೀಡಿತರ ಸಂಖ್ಯೆ 9ಕ್ಕೇರಿದೆ. ಶುಕ್ರವಾರ ಒಂದೇ ದಿನ 6 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಕೊರೋನ ಶಂಕಿತರು ಕಾಸರಗೋಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ 6 ಮಂದಿಯ ಗಂಟಲಿನ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅವರ ಪರೀಕ್ಷಾ ವರದಿ ಶುಕ್ರವಾರ ಬಂದಿದ್ದು, ಇದರಲ್ಲಿ 6 ಮಂದಿಯ ವರದಿ ಕೊರೋನ ಪಾಸಿಟಿವ್ ಆಗಿದೆ ಎಂದು ಜಿಲ್ಲಾ ಆರೋಗ್ಯಧಿಕಾರಿ ತಿಳಿಸಿದ್ದಾರೆ. ಮಾ.19ರಂದು ಕಾಸರಗೋಡು ನಗರದ ಹೊರವಲಯದ ವ್ಯಕ್ತಿಯೋರ್ವರಲ್ಲಿ […]
ಕಾಸರಗೋಡು: ಒಂದೇ ದಿನ 6 ಮಂದಿಗೆ ಕೊರೋನ ಪಾಸಿಟಿವ್ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
