ಕಾಸರಗೋಡು: ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಕೇಸ್; 14 ಆರೋಪಿಗಳು ದೋಷಿಗಳೆಂದು ತೀರ್ಪು ಪ್ರಕಟ
(ನ್ಯೂಸ್ ಕಡಬ) newskadaba.com ಡಿ. 28: ಯುವ ಕಾಂಗ್ರೆಸ್ ಕಾರ್ಯಕರ್ತರಾದ ಪೆರಿಯ ಕಳ್ಳಿಯೊಟ್ ನ ಶರತ್ ಲಾಲ್(19) ಮತ್ತು ಕೃಪೇಶ್ (20) ಹತ್ಯೆ ಪ್ರಕರಣದಲ್ಲಿ 14 ಆರೋಪಿಗಳನ್ನು ಎರ್ನಾಕುಲಂ ಸಿಬಿಐ ಕೋರ್ಟ್ ದೋಷಿಗಳೆಂದು ತೀರ್ಪು ನೀಡಿದೆ. ಮಾಜಿ ಶಾಸಕ ಕೆ.ವಿ.ಕುಂಞಿರಾಮನ್ ಸೇರಿದಂತೆ 14 ಆರೋಪಿಗಳು. ನ್ಯಾಯಾಲಯ 10 ಮಂದಿಯನ್ನು ಖುಲಾಸೆಗೊಳಿಸಿದೆ. 1 ರಿಂದ 10 ಆರೋಪಿಗಳ ಮೇಲೆ ಕೊಲೆ ಆರೋಪವಿದ್ದು, ಶಿಕ್ಷೆಗೊಳಗಾದ 14 ಮಂದಿಯಲ್ಲಿ ಹತ್ತು ಮಂದಿ ಪ್ರಮುಖ ಸಿಪಿಎಂ ನಾಯಕರು. ಎ ಪೀತಾಂಬರನ್, ಸಿಪಿಎಂ ಪೆರಿಯ […]
ಕಾಸರಗೋಡು: ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಕೇಸ್; 14 ಆರೋಪಿಗಳು ದೋಷಿಗಳೆಂದು ತೀರ್ಪು ಪ್ರಕಟ Read More »
ಕರಾವಳಿ