ಕಾಸರಗೋಡು : ಕಾರು-ಸ್ಕೂಟರ್ ಅಪಘಾತ – ಸವಾರ ಮೃತ್ಯು

(ನ್ಯೂಸ್‌ ಕಡಬ) newskadaba.com,  ಫೆ.09 ಕಾಸರಗೋಡು: ರಾಷ್ಟೀಯ ಹೆದ್ದಾರಿಯ ಆರಿಕ್ಕಾಡಿಯಲ್ಲಿ ರವಿವಾರ ರಾತ್ರಿ ನಡೆದ ಕಾರು ಮತ್ತು ಸ್ಕೂಟರ್ ನಡುವಿನ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಡೆದಿದೆ.. ಮೂಲತಃ ಪಚ್ಚಂಬಳ ನಿವಾಸಿ , ಪ್ರಸ್ತುತ ಕನ್ಯಾನದಲ್ಲಿ ವಾಸವಾಗಿರುವ ಅಬ್ದುಲ್ ಮುನೀರ್ (38) ಮೃತಪಟ್ಟವರು. ಇವರು ಉಪ್ಪಳದಲ್ಲಿ ಹೊಟೇಲ್ ಕಾರ್ಮಿಕನಾಗಿದ್ದರು. ಗಂಭೀರ ಗಾಯಗೊಂಡಿದ್ದ ಸವಾರನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹ ವನ್ನು ಮಂಗಲ್ಪಾಡಿ ಸರಕಾರಿ ಆಸ್ಪತ್ರೆ ಶವಾಗಾರ […]

ಕಾಸರಗೋಡು : ಕಾರು-ಸ್ಕೂಟರ್ ಅಪಘಾತ – ಸವಾರ ಮೃತ್ಯು Read More »

ಕರಾವಳಿ