ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ
(ನ್ಯೂಸ್ ಕಡಬ) newskadaba.com, ಸೆ.04 ಮಂಗಳೂರು : ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಾಸರಗೋಡು ಜಿಲ್ಲೆಯ ಗಡಿ ಭಾಗದ ಕನ್ನಡ ಶಾಲಾ ವಿದ್ಯಾರ್ಥಿಗಳಿಗಾಗಿ ಎಲ್ಲಾ ಕನ್ನಡ ಶಾಲೆಗಳಿಗೆ ಹಾಗೂ ಗ್ರಂಥಾಲಯಗಳಿಗೆ ಉಚಿತ ಕನ್ನಡ ಪುಸ್ತಕಗಳನ್ನು ಎಡನೀರು ಮಠದಲ್ಲಿ ಬುಧವಾರ ರಾತ್ರಿ ನಡೆದ ಸಮಾರಂಭದಲ್ಲಿ ವಿತರಿಸಲಾಯಿತು. ಪ್ರೊ. ಕೆ.ಸಿ ಶಿವಪ್ಪಅವರು ರಚಿಸಿದ ಮುದ್ದುರಾಮನ 10 ಆವೃತ್ತಿ ಕೃತಿಗಳನ್ನು ಕೂಡ ಇದೇ ಸಂದರ್ಭದಲ್ಲಿ ವಿತರಿಸಲಾಯಿತು. ಗಡಿ ಅಭಿವೃದ್ಧಿ ಪ್ರಾಧಿಕಾರ ಹೊರತಂದಿರುವ ಹೊರನಾಡು ಗಡಿ ಕನ್ನಡಿಗರ ಶೈಕ್ಷಣಿಕ ಮತ್ತು ಔದ್ಯೋಗಿಕ […]
ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
