ಕಾಸರಗೋಡು: ತಂದೆಯಿಂದಲೇ ಮಗಳ ಕೊಲೆ ಪ್ರಕರಣ ಚಿಕಿತ್ಸೆ ಫಲಿಸದೆ ದೊಡ್ಡಪ್ಪನೂ ಸಾವು

(ನ್ಯೂಸ್‌ ಕಡಬ) newskadaba.com,ಫೆ,03 ಕಾಸರಗೋಡು: ಮಂಜೇಶ್ವರದ ಕುಂಜತ್ತೂರಿನ ತೂಮಿನಾಡಿನಲ್ಲಿ ತಂದೆಯಿಂದಲೇ ಮಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಶೇಕುಂಞ(50) ಮೃತಪಟ್ಟಿದ್ದಾರೆ. ಕುಟುಂಬ ಕಲಹದ ನಡುವೆ ಕತ್ತಿ ಕಾಳಗ ನಡೆಯುವ ಸಂದರ್ಭದಲ್ಲಿ ಅಡ್ಡ ಬಂದ ಪುತ್ರಿ ಜುಮೈರಾಳನ್ನೆ ತಂದೆ ಕಡಿದಿದ್ದು, ಜುಮೈರಾ ಸ್ಥಳದಲ್ಲಿ ಮೃತಪಟ್ಟಿದ್ದರು. ಈ ಸಂದರ್ಭದಲ್ಲಿ ಗಂಭೀರ ಗಾಯಗೊಂಡಿದ್ದ ಜುಮೇರಾಳ ದೊಡ್ಡಪ್ಪ ಶೇಕುಂಞ(50) ಇದೀಗ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರಕರಣದ ಕೊಲೆ ಆರೋಪಿ ಉಮರ್‌ನನ್ನು ಪೊಲೀಸರು ಬಂಧಿಸಿದ್ದಾರೆ ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಎಂಬಲ್ಲಿ 18 […]

ಕಾಸರಗೋಡು: ತಂದೆಯಿಂದಲೇ ಮಗಳ ಕೊಲೆ ಪ್ರಕರಣ ಚಿಕಿತ್ಸೆ ಫಲಿಸದೆ ದೊಡ್ಡಪ್ಪನೂ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್