ಕಾಸರಗೋಡು: ಪತಿಯ ಕೊಲೆಗೆ ಸುಪಾರಿ ನೀಡಿದ ಪತಿ; ಇಬ್ಬರ ಬಂಧನ

ಕಾಸರಗೋಡು, ಜ 24: ಮಂಜೇಶ್ವರ ಪಾವೂರು ಕೆದಂಬಾಡಿಯ ಇಸ್ಮಾಯಿಲ್ (50) ನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಸ್ಮಾಯಿಲ್ ಪತ್ನಿ ಹಾಗೂ ಈಕೆಯ ನೆರೆಮನೆಯ ಯುವಕನೋರ್ವನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಇಸ್ಮಾಯಿಲ್ ನ ಪತ್ನಿ ಆಯಿಷಾ (30) ಮತ್ತು ಮುಹಮ್ಮದ್ ಹನೀಫ್ (35) ಎಂದು ಗುರುತಿಸಲಾಗಿದೆ. ಜನವರಿ 20ರಂದು ಇಸ್ಮಾಯಿಲ್ ಮನೆಯಲ್ಲಿ ಕೊಲೆಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತದೇಹವನ್ನು ಗಮನಿಸಿದ್ದ ಸಂಬಂಧಿಕರು ಇಸ್ಮಾಯಿಲ್ ನ ಕುತ್ತಿಗೆಯಲ್ಲಿ ಹಗ್ಗ ಬಿಗಿದ ಗುರುತು ಪತ್ತೆಯಾದ ಹಿನ್ನಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ಸ್ಥಳಕ್ಕೆ […]

ಕಾಸರಗೋಡು: ಪತಿಯ ಕೊಲೆಗೆ ಸುಪಾರಿ ನೀಡಿದ ಪತಿ; ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್