ಕಾಸರಗೋಡು: ಪೊಲೀಸ್ ಜೀಪು- ಆಟೋ ರಿಕ್ಷಾ ನಡುವೆ ಅಪಘಾತ- ಚಾಲಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮೇ 01: ​ ಪೊಲೀಸ್ ಜೀಪು ಹಾಗೂ ಆಟೋ ರಿಕ್ಷಾ ನಡುವೆ ಉಂಟಾದ ಅಪಘಾತದಲ್ಲಿ ಆಟೋ ಚಾಲಕ ಮೃತಪಟ್ಟ ಘಟನೆ ವೆಳ್ಳರಿಕುಂಡು ಎಂಬಲ್ಲಿ ನಡೆದಿದೆ. ಆಟೋ ಚಾಲಕ ಪೂಂಗಮ್ ಚಾಲದ ರಾಜು ಮೃತಪಟ್ಟವರು. ಪೊಲೀಸ್ ಜೀಪಿನಲ್ಲಿದ್ದ ಎ ಎಸ್ ಐ ಗಾಯಗೊಂಡಿದ್ದಾರೆ. ಗುರುವಾರ ಸಂಜೆ 7:30 ರ ಸುಮಾರಿಗೆ ತಾಲೂಕು ಕಚೇರಿ ಪ್ರದೇಶದ ಬಳಿಯ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಪೊಲೀಸ್ ಜೀಪ್ ಮತ್ತು ಆಟೋರಿಕ್ಷಾ ಡಿಕ್ಕಿ ಹೊಡೆದಿದ್ದು. ಗಂಭೀರವಾಗಿ ಗಾಯಗೊಂಡ ಆಟೋ ಚಾಲಕನನ್ನು […]

ಕಾಸರಗೋಡು: ಪೊಲೀಸ್ ಜೀಪು- ಆಟೋ ರಿಕ್ಷಾ ನಡುವೆ ಅಪಘಾತ- ಚಾಲಕ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್