ಕಾಸರಗೋಡು: ಮನೆ ಯಲ್ಲೇ ನೇಣು ಬಿಗಿದುಕೊಂಡು ನಿವೃತ್ತ ಎಸ್‌ಐ ಧನ್ ರಾಜ್ ಮೃತ್ಯು
(ನ್ಯೂಸ್ ಕಡಬ) newskadaba.com, ಜು.28 ಕಾಸರಗೋಡು ಜಿಲ್ಲೆಯಲ್ಲಿ ಪೊಲೀಸ್ ವೃತ್ತಿಯಲ್ಲಿ ಹಲವಾರು ಪ್ರಮುಖ ಕ್ರಿಮಿನಲ್ ಪ್ರಕರಣಗಳನ್ನು ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಿವೃತ್ತ ಸಬ್ ಇನ್ಸ್‌ಪೆಕ್ಟರ್ ಧನ್ ರಾಜ್ (65) ಜುಲೈ 27 ರ ಸೋಮವಾರ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಕಾಸರಗೋಡು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳು ಹಾಗೂ ಅಪರಾಧ ವಿಭಾಗದಲ್ಲಿ ದಕ್ಷ ಮತ್ತು ಚತುರ ತನಿಖಾ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ಹಲವಾರು ಪ್ರಮುಖ ಕ್ರಿಮಿನಲ್ ಪ್ರಕರಣಗಳನ್ನು ಭೇದಿಸಿದ್ದರು. ನಿವೃತ್ತಿಯ ನಂತರ ಚೆರ್ಕಳದ ಖಾಸಗಿ […]
ಕಾಸರಗೋಡು: ಮನೆ ಯಲ್ಲೇ ನೇಣು ಬಿಗಿದುಕೊಂಡು ನಿವೃತ್ತ ಎಸ್‌ಐ ಧನ್ ರಾಜ್ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
